البحث

عبارات مقترحة:

المقدم

كلمة (المقدِّم) في اللغة اسم فاعل من التقديم، وهو جعل الشيء...

ಶಫಾಅತ್ ಮತ್ತು ಕರಾಮತ್

الكانادا - ಕನ್ನಡ
المؤلف ಅಬ್ದುಲ್ ಮಜೀದ್. ಎಸ್. ಎಂ ، ಉದಿನೂರು ಮುಹಮ್ಮದ್ ಕುಂಞಿ
القسم دروس ومحاضرات
النوع مرئي
اللغة الكانادا - ಕನ್ನಡ
المفردات الإيمان باليوم الآخر
ಶಫಾಅತ್ ಸಿಗಲು ನಾವು ಯಾರ ಹತ್ತಿರ ಬೇಡಬೇಕು ? ಮುಅಜಿಝತ್ ಅಲ್ಲಾಹನು ಅವನ ಪ್ರವಾದಿಗಳಿಗೆ ಬೆಂಬಲ ನೀಡಲಿಕ್ಕಾಗಿ ಪ್ರಕಟವಾಗುವ ಅದ್ಭುತ ಕಾರ್ಯಗಳಾಗಿವೆ. ಆದರೆ ಪುಣ್ಯವಂತರಾದ ಮಹಾನ್ ವ್ಯಕ್ತಿಗಳಿಗೆ ಆದರದ ರೂಪದಲ್ಲಿ ಅಲ್ಲಾಹು ನೀಡುವಾಗ ಅದು ಕರಾಮತ್ ಎಂದು ಕರೆಯಲಾಗುತ್ತದೆ. ಕರಾಮತ್ ಎಂಬುದು ಅದು ಯಾರಿಗೆ ಪ್ರಕಟವಾಯಿತೋ ಅವರು ರಹಸ್ಯವಾಗಿಡಬೇಕಾದ ಸಂಗತಿಯಾಗಿದೆ. ಸಹಾಬಿಗಳಿಗೆ ಕರಾಮತ್ ನೀಡಿದ್ದರೂ ಕೂಡಾ ಅದು ನಮಗೆ ಅವರೊಂದಿಗೆ ಪ್ರಾರ್ಥಿಸುವುದಕ್ಕೆ ಪುರಾವೆಯಲ್ಲ . ಅಲ್ಲಾಹನು ಎಲ್ಲಿದ್ದಾನೆ ? ಮುಂತಾದ ವಿಷಯಗಳನ್ನು ಕುರ್ ಆನ್ ಮತ್ತು ಹದೀಸ್ ಗಳ ಆಧಾರದಲ್ಲಿ ವಿವರಿಸುವ ಭಾಷಣ.

المرفقات

2

ಶಫಾಅತ್ ಮತ್ತು ಕರಾಮತ್
ಶಫಾಅತ್ ಮತ್ತು ಕರಾಮತ್